F5 India News General News Health

ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸ್ ಸೇವೆ

ಚಿತ್ರದುರ್ಗ : ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಕೇಂದ್ರ ಸರ್ಕಾರದ ಯೋಜನೆ ಅಡಿಯಲ್ಲಿ ಸಿಹಿಸುದ್ದಿಯೊಂದು ನೀಡಿದ್ದು, ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸ್ ಸೇವೆ ನೀಡಲಾಗುತ್ತಿದೆ.

ಹೌದು ಪ್ರಧಾನ ಮಂತ್ರಿ ರಾಷ್ಟ್ರೀಯ ಡಯಾಲಿಸಿಸ್ ಕಾರ್ಯಕ್ರಮದಡಿಯಲ್ಲಿ ನೆಪ್ರೋಪ್ಲಸ್ ಸಂಸ್ಥೆಯ ಸಹಯೋಗದೊಂದಿಗೆ ಚಿತ್ರದುರ್ಗ ಜಿಲ್ಲಾ ಆಸ್ಪತ್ರೆ ಹಾಗೂ ಚಳ್ಳಕೆರೆ, ಹಿರಿಯೂರು, ಮೊಳಕಾಲ್ಮೂರು, ಹೊಳಲ್ಕೆರೆ ಹಾಗೂ ಹೊಸದುರ್ಗ ತಾಲ್ಲೂಕಿನ ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕಿಡ್ನಿ ವೈಪಲ್ಯದಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಡಯಾಲಿಸಿಸ್ ಸೇವೆ ನೀಡುತ್ತಿದ್ದು, ಸಾರ್ವಜನಿಕರು ಇದರ ಸದುಪಯೋಗ ಪಡೆಯಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕೆ.ಶಿವಕುಮಾರ್ ಅವರ ಮೊಬೈಲ್ ಸಂಖ್ಯೆ 7760924885, ಎಂ.ಹೆಚ್.ಮಂಜುನಾಥ್ ಮೊಬೈಲ್ ಸಂಖ್ಯೆ 9738485783ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಸರ್ವೇಕ್ಷಣಾ ಘಟಕದ ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

johnprem

About Author

You may also like

Health

How does cholera come on .. How to prevent it?

Precautionary measures Maintain cleanliness around the home. If the kennel is mixed with water, immediately consider repairing it. Be cautious
General News

Coronavirus fears: Bangalore roads and theaters are empty

Bangalore: The number of people infected with coronavirus has risen to 4 in Bangalore. Against this backdrop, the roads in