F5 India News General News J. JOHN PREM EDITOR political Political News

ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ, ಸತ್ಯಾಂಶ ಶೋಧಿಸಿ ಬರೆಯಿರಿ: ಡಿಸಿಎಂ ಡಿ.ಕೆ. ಶಿವಕುಮಾರ್

“ಮಾಧ್ಯಮಗಳು ನನ್ನ ವಿರುದ್ಧ ಬರೆದರೂ ಚಿಂತೆಯಿಲ್ಲ. ಆದರೆ ಸತ್ಯಾಂಶ ಶೋಧಿಸಿ ಬರೆಯಿರಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗಳಿಗೆ ಕಿವಿಮಾತು ಹೇಳಿದರು. ಬೆಂಗಳೂರು ಪ್ರೆಸ್ ಕ್ಲಬ್ ಶನಿವಾರದಂದು ಏರ್ಪಡಿಸಿದ್ದ ‘ಪ್ರೈಡ್ ಆಫ್ ಕರ್ನಾಟಕ’ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ನಾನು ಚುನಾವಣಾ ರಾಜಕೀಯಕ್ಕೆ ಬಂದು 40 ವರ್ಷಗಳು ಕಳೆದಿವೆ. ಆದರೆ ಒಂದು ದಿನವೂ ಪ್ರೆಸ್ ಕ್ಲಬ್ ಗೆ ಕಾಲಿಟ್ಟಿರಲಿಲ್ಲ. ಕಳೆದ ವರ್ಷ ನನ್ನನ್ನು ಕರೆಸಿ ವರ್ಷದ ವ್ಯಕ್ತಿ ಪ್ರಶಸ್ತಿ ಕೊಟ್ಟಿದ್ದೀರಿ” ಎಂದರು. “ನನ್ನ […]

F5 India News J. JOHN PREM EDITOR Police News political

MSIL ಟೂರ್ ಪ್ಯಾಕೇಜ್’ ಆರಂಭ, 20,000ದಲ್ಲಿ 18 ದಿನ ಉತ್ತರ ಭಾರತ ಪ್ರವಾಸ

ಮಧ್ಯಮ ಮತ್ತು ಕೆಳಮಧ್ಯಮ ವರ್ಗದವರು, ವಿದ್ಯಾರ್ಥಿಗಳು, ಹಿರಿಯ ನಾಗರಿಕರು ಮತ್ತು ಸರಕಾರಿ ನೌಕರರನ್ನು ಗಮನದಲ್ಲಿಟ್ಟುಕೊಂಡು ಸರಕಾರಿ ಸ್ವಾಮ್ಯದ ಎಂಎಸ್‌ ಐಎಲ್‌ ಸಂಸ್ಥೆ ರೂಪಿಸಿರುವ ನಾನಾ ತರಹದ ಆಕರ್ಷಕ ಟೂರ್‌ ಪ್ಯಾಕೇಜುಗಳಿಗೆ ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬುಧವಾರ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ ಅವರು ಸಂಸ್ಥೆಯ ಡೈರಿ, ಕ್ಯಾಲೆಂಡರ್‌ ಮತ್ತು ಬಾಂಡ್ ಜೆರಾಕ್ಸ್ ಪೇಪರ್ ಕೂಡ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ʻಎಂಎಸ್‌ ಐಎಲ್‌ ಮೊದಲಿನಿಂದಲೂ ಗುಣಮಟ್ಟ ಮತ್ತು […]

F5 India News General News J. JOHN PREM EDITOR political Political News

KSRTC Health Scheme: CM launches cashless medical treatment scheme for transport staff!

Bengaluru: CM Siddaramaiah today launched a health scheme to provide cashless medical treatment to KSRTC employees. This has fulfilled the long-standing demand of transport employees. Under the “KSRTC Arogya” scheme, all employees of the transport company, their parents, spouses and children will get unlimited medical treatment facilities. The CM said that a total of 250 private […]

F5 India News General News Karnataka News

ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ಪ್ರಕಟ

ಬೆಂಗಳೂರು ನಗರ ಜಿಲ್ಲಾ ವ್ಯಾಪ್ತಿಯಲ್ಲಿ ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದಾರೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ತಿಳಿಸಿದರು. ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ-2025ರ ಅಂತಿಮ ಮತದಾರರ ಪಟ್ಟಿಯನ್ನು ಇಂದು ಪಾಲಿಕೆ ಕೇಂದ್ರ ಕಛೇರಿ ಸಭಾಂಗಣ-01ರಲ್ಲಿ ಪ್ರಕಟಿಸಿದ ಬಳಿಕ ಮಾತನಾಡಿದ ಅವರು, ಅಂತಿಮ ಮತದಾರರ ಪಟ್ಟಿಯಲ್ಲಿ 1,02,64,714 ಮತದಾರರಿದ್ದು, ಈ ಪೈಕಿ 52,80,287 ಪುರುಷರು, 49,82,589 ಮಹಿಳೆಯರು ಹಾಗೂ 1,838 ಇತರೆ(ತೃತೀಯ ಲಿಂಗಿಗಳು) ಮತದಾರರಿದ್ದಾರೆ ಎಂದು ಹೇಳಿದರು. ಮತದಾರರ […]

F5 India News General News J. JOHN PREM EDITOR Karnataka News political Political News Social News

ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಕರ್ನಾಟಕ ಪ್ರವಾಸ

ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಲು ಭಾರತದ ಗೌರವಾನ್ವಿತ ರಾಷ್ಟ್ರಪತಿಗಳಾದ ದ್ರೌಪದಿ ಮುರ್ಮು ಬೆಂಗಳೂರಿಗೆ ಆಗಮನ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆತ್ಮೀಯ ಸ್ವಾಗತ ಬೆಂಗಳೂರು, ಜನವರಿ 03, (ಕರ್ನಾಟಕ ವಾರ್ತೆ) : ಭಾರತದ ಗೌರವಾನ್ವಿತ ರಾಷ್ಟ್ರಪತಿ ಶ್ರೀಮತಿ ದ್ರೌಪದಿ ಮುರ್ಮು ಅವರು ಇಂದು ಜನವರಿ 03 ರಂದು ಕರ್ನಾಟಕ ಪ್ರವಾಸ ಕೈಗೊಂಡಿದ್ದು, ನಿಮಾನ್ಸ್ ನ ಸುವರ್ಣ ಮಹೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಲುವಾಗಿ ವಾಯುಸೇನೆಯ ವಿಶೇಷ ವಿಮಾನದ ಮೂಲಕ ಇಂದು ಬೆಳಿಗ್ಗೆ ಬೆಂಗಳೂರಿನ ಹೆಚ್.ಎ.ಎಲ್ ವಿಮಾನ […]

F5 India News General News

ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ

ನಟ ಸಾಹಸಸಿಂಹ ಡಾ. ವಿಷ್ಣುವರ್ಧನ್ ಅವರ 15ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ ಈ ಅಂಗವಾಗಿ ಅಭಿಮಾನಿಗಳಿಂದ ರಕ್ತದಾನ ಹಾಗೂ ಕೋಟಿಗೊಬ್ಬ ಕ್ಯಾಲೆಂಡರ್ ಬಿಡುಗಡೆ ಮಾಡಲಾಯಿತು. ಎಚ್ ಡಿ ಕೋಟೆ ರಸ್ತೆಯ ಉದ್ಬೂರು ಗೇಟ್ ಬಳಿ ಇರುವ ನಟ ವಿಷ್ಣುವರ್ದನ್ ಅವರ ಸ್ಮಾರಕಕ್ಕೆ ನೂರಾರು ಜನ ಭೇಟಿ ನೀಡಿದರು. ನಟ ಡಾ.ವಿಷ್ಣುವರ್ದನ್ ಅವರ ಕುಟುಂಬಸ್ಥರಾದ ಭಾರತಿ ಮತ್ತು ಅಳಿಯ ಅನಿರುದ್ ಅವರೂ ಸಹ ಸ್ಮಾರಕಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು. ಸಾರ್ವಜನಿಕರಿಗೆ ಅಭಿಮಾನಿಗಳ ಸಂಘದ ವತಿಯಿಂದ ಅನ್ನ ಸಂತರ್ಪಣೆ […]

Crime F5 India News General News Karnataka State Police Police News

ಬೆಂಗಳೂರಲ್ಲಿ ಹೊಸ ವರ್ಷಾಚರಣೆಗೆ ಪೊಲೀಸರ ಹದ್ದಿನ ಕಣ್ಣು: ಎಲ್ಲಾ ಫ್ಲೈಓವರ್ ಸಂಚಾರ ಬಂದ್

ಹೊಸ ವರ್ಷದ ಸಂಭ್ರಮಾಚರಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಪೊಲೀಸರು ಹದ್ದಿನ ಕಣ್ಣು ನೆಟ್ಟಿದ್ದಾರೆ. ಬೆಂಗಳೂರು ನಗರದ ಎಲ್ಲಾ ಫ್ರೈ ಓವರ್ ಗಳಲ್ಲಿ ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ. ಎಲ್ಲೆಡೆ ಪೊಲೀಸರ ಬಿಗು ಬಂದೋಬಸ್ತ್ ಕೈಗೊಳ್ಳಲಾಗಿದೆ. ಜೊತೆಗೆ ಸಿಸಿಟಿವಿ ಕ್ಯಾಮರಾ ಕಣ್ಗಾವಲಿರಿಸಲಾಗಿದೆ. ಈ ಬಗ್ಗೆ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು, ಬೆಂಗಳೂರಲ್ಲಿ ಹೊಸ ವರ್ಷಾಚರಣೆಯ ವೇಳೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಕಟ್ಟೆಚ್ಚರ ವಹಿಸಲಾಗಿದೆ. ಡಿಸೆಂಬರ್ 31ರ ಮಧ್ಯರಾತ್ರಿ 1ರ ನಂತ್ರ […]

F5 India News General News J. JOHN PREM EDITOR political Political News

ಡಾ. ಮನಮೋಹನ್ ಸಿಂಗ್ ನಮನ

ಭಾರತದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. 1932ರ ಸೆಪ್ಟೆಂಬರ್ 26ರಂದು ಜನಿಸಿದ ಅವರಿಗೆ 92 ವರ್ಷ ತುಂಬಿತ್ತು. ಕಷ್ಟಪಟ್ಟು ಮೇಲೆ ಬಂದ ಅಪ್ರತಿಮ ಪ್ರತಿಭಾವಂತ ಮನಮೋಹನ್ ಸಿಂಗ್ ಆಕ್ಸ್ ವರ್ಡ್ ವಿಶ್ವವಿದ್ಯಾಲಯದ ಡಾಕ್ಟರೇಟ್ ಪಡೆದಾತ, ವಿಶ್ವಸಂಸ್ಥೆಯಲ್ಲಿ ಉದ್ಯೋಗ ಮಾಡಿದಾತ, ಅರ್ಥಶಾಸ್ತ್ರಜ್ಞ, ಸಲಹೆಗಾರ, ಯೋಜನಾ ಆಯೋಗದ ಉಪಾಧ್ಯಾಕ್ಷ, ರಿಸರ್ವ್ ಬ್ಯಾಂಕ್ ಮುಖ್ಯಸ್ಥ, ದೇಶವನ್ನು ಲೈಸೆನ್ಸ್ ರಾಜ್ ಮುಷ್ಠಿಯಿಂದ ಬಿಡುಗಡೆಯ ಹಾದಿಗೆ ತಂದ ಧೀಮಂತ ಹಣಕಾಸು ಮಂತ್ರಿ, ಜವಹರಲಾಲ್ ನೆಹರೂ ನಂತರ ಐದು ವರ್ಷ ಅವಧಿ […]