F5 India News General News

69 ಸಾಧಕರಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಪ್ರಕಟ

69 ಮಂದಿ ಸಾಧಿಕರಿಗೆ 2024ನೇ ಸಾಲಿನ ಕನ್ನಡ ರಾಜ್ಯೋತ್ಸವ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಸುದ್ದಿಗೋಷ್ಠಿ ನಡೆಸಿ ಪ್ರಶಸ್ತಿ ಪ್ರಕಟಿಸಿದ್ದು ಟಿಬಿ ಡ್ಯಾಂ ದುರಸ್ತಿ ಮಾಡಿಸಿದ್ದ ಕನ್ನಯ್ಯ ನಾಯ್ಡು ಅವರಿಗೆ, ನಟಿ ಹೇಮಾ ಚೌಧರಿಗೆ ಅರುಣ್ ಯೋಗಿರಾಜ್ ಸೇರಿ 69 ಮಂದಿಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಈ ಬಾರಿ 69 ಸಾಧಕರಿಗೆ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರತಿಯೊಂದು ಜಿಲ್ಲೆಗೂ ಪ್ರಾತಿನಿದ್ಯ ನೀಡಲಾಗಿದೆ ಹಾಗೂ ಸಾಮಾಜಿಕ ನ್ಯಾಯವನ್ನು […]