ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ
ಪೌರಕಾರ್ಮಿಕರು ಪ್ರಸ್ತುತ ಖಾಯಂ ಮಾಡಲಾಗಿದ್ದು, ಮುಂದಿನ ದಿನಗಳಲ್ಲಿ ಸುಮಾರು 9000 ಸಂಖ್ಯೆಯಷ್ಟಿರಬಹುದಾದ ವಾಹನಚಾಲಕರು, ಸಹಾಯಕರು ಹಾಗೂ ಆಪರೇಟರ್ಸ್ ಗಳನ್ನೂ ಕೂಡ ಖಾಯಂ ಮಾಡಲಾಗುವುದು. ಶುಚಿತ್ವದ ಕಾಯಕದಲ್ಲಿ ತೊಡಗಿರುವವರನ್ನು ಖಾಯಂ ನೇಮಕಾತಿ ಮಾಡಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಬಿಬಿಎಂಪಿ ವತಿಯಿಂದ ಆಯೋಜಿಸಲಾಗಿದ್ದ ಪೌರ ಕಾರ್ಮಿಕರ ದಿನಾಚರಣೆ ಹಾಗೂ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಣಾ ಕಾರ್ಯಕ್ರಮ ದಲ್ಲಿ ಭಾಗವಹಿಸಿ ಪೌರ ಕಾರ್ಮಿಕರಿಗೆ ನೇಮಕಾತಿ ಪತ್ರ ವಿತರಿಸಿನಂತರ ಕಾರ್ಯಕ್ರಮ ವನ್ನು ಉದ್ದೇಶಿಸಿ ಮಾತನಾಡಿದರು *ಮದ್ಯವರ್ತಿಗಳ […]




