Entertainment F5 India News General News Karnataka News Social News

ಮೇ 31ರಂದು ಅಮಿತಾಭ್ ಬಚ್ಚನ್ ಪರಿವಾರದವರು ನಟಿಸಿರುವ ಹಾಡುಗಳ ರಸಮಂಜರಿ

ಮೇ 31ರಂದು ಬೆಂಗಳೂರಿನ ಚೌಡಯ್ಯ ಮೆಮೋರಿಯಲ್ ಹಾಲ್ ನಲ್ಲಿ ಭಾರತ ಕಂಡ ಲೆಜೆಂಡರಿ ಕಲಾವಿದ, ಬಾಲಿವುಡ್ ಶೆಹೆಂಶಾ, ಸಹಸ್ರಮಾನದ ಮಹಾನಾಯಕ,“ಬಿಗ್ ಬಿ” ಅಮಿತಾಬ್ ಬಚ್ಚನ್ ಅಭಿನಯದ ಅವಿಸ್ಮರಣೀಯ ಗೀತೆಗಳ ರಸಮಂಜರಿ ಕಾರ್ಯಕ್ರಮ ನಡೆಯಲಿದೆ. ಸಂಜೆ 6 ರಿಂದ ಸುಮಾರು 4 ಘಂಟೆಗಳ ಕಾಲ ನಡೆಯಲಿರುವ ಈ ರಸಮಂಜರಿ ಕಾರ್ಯಕ್ರಮದಲ್ಲಿ ಭಾರತದ ಅತ್ಯದ್ಭುತ ಗಾಯಕರಿಂದ ಅಮಿತಾಬ್ ಬಚ್ಚನ್, ಅಭಿಷೇಕ್ ಬಚ್ಚನ್, ಜಯಾ ಭಾಧುರಿ ಹಾಗೂ ಐಶ್ವರ್ಯ ರೈ ಅಭಿನಯದ ಸೂಪರ್ ಹಿಟ್ ಹಾಡುಗಳ ಗೀತ ಗಾಯನದ ಬ್ಲಾಕ್ಬಸ್ಟರ್ ಕಾರ್ಯಕ್ರಮದ […]