F5 India News
General News
J. JOHN PREM EDITOR
Karnataka News
Karnataka State Police
political
Political News
Social News
ಕಾಂಗ್ರೆಸ್‌ನ ಗೂಂಡಾಗಳಿಂದ ದಾಳಿ, ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ: ಪ್ರತಿಪಕ್ಷ ನಾಯಕ ಆರ್.ಅಶೋಕ
ಪೊಲೀಸರು ರಕ್ಷಣೆ ನೀಡಿಲ್ಲ, ಕಾಂಗ್ರೆಸ್ ಪಕ್ಷ ಗೂಂಡಾಗಿರಿ ಮಾಡುತ್ತಿದೆ ಬೆಂಗಳೂರು, ಮೇ 22 ಕಾಂಗ್ರೆಸ್‌ನ ಗೂಂಡಾಗಳು ಕಾನೂನು ಕೈಗೆ ತೆಗೆದುಕೊಂಡು ಛಲವಾದಿ ನಾರಾಯಣಸ್ವಾಮಿ ಅವರ ಮೇಲೆ ದಾಳಿ ಮಾಡಿದ್ದಾರೆ. ಇದರ ಹಿಂದೆ ಸಚಿವ ಪ್ರಿಯಾಂಕ್ ಖರ್ಗೆ ಇದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ರಾಜಭವನದಲ್ಲಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ವಿಧಾನಪರಿಷತ್‌ನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರ ಕಾರಿನ ಮೇಲೆ ಕಾಂಗ್ರೆಸ್ ಗೂಂಡಾಗಳು ದಾಳಿ ಮಾಡಿದ್ದಾರೆ. ಸರ್ಕಾರ […]












