ಲೋಕಸಭಾ ಚುನಾವಣೆ ಸಂಬಂಧ ಬ್ಯಾಂಕ್ ನೋಡಲ್ ಅಧಿಕಾರಿಗಳೊಂಡಿಗೆ ಸಭೆ
ಲೋಕಸಭಾ ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅನುಮಾನಾಸ್ಪದ ವಹಿವಾಟುಗಳು ನಡೆಯುತ್ತಿರುವುದು ಕಂಡುಬಂದಲ್ಲಿ ಕೂಡಲೆ ಚುನಾವಣಾ ವಿಭಾಗದ ಗಮನಕ್ಕೆ ತರಬೇಕೆಂದು ಚುನಾವಣಾ ವಿಭಾಗದ ವಿಶೇಷ ಆಯುಕ್ತರಾದ ಸೆಲ್ವಮಣಿ ರವರು ಬ್ಯಾಂಕ್ ನೋಡಲ್ ಅಧಿಕಾರಿಳಿಗೆ ಸೂಚನೆ ನೀಡಿದರು. ಲೋಕಸಭಾ ಚುನಾವಣೆ ಸಂಬಂಧ ಬ್ಯಾಂಕ್ ನೋಡಲ್ ಅಧಿಕಾರಿಗಳೊಂಡಿಗೆ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಒಂದೇ ಖಾತೆಯಿಂದ ಸುಮಾರು ಖಾತೆಗಳಿಗೆ ಹಣ ವರ್ಗಾವಣೆಯಾದರೆ ಅದರ ಮಾಹಿತಿಯನ್ನು ನಮಗೆ ಕೊಡಬೇಕು. ಮಾಹಿತಿ ಕೊಡದಿದ್ದರೆ ಮುಂದಿನ ದಿನಗಳಲ್ಲಿ ನೀವೇ ಜವಾಬ್ದಾರರಾಗುತ್ತೀರಾ. ಅಲ್ಲದೇ ಚುನಾವಣಾ ಆಗೋಗದಿಂದ ಕಾನೂನು […]




