ರಾಜ್ಯದ `IT-BT’ ಕಂಪನಿಗಳಲ್ಲಿ ನವೆಂಬರ್ 1 ರಂದು ‘ಕನ್ನಡ ಧ್ವಜಾರೋಹಣ’ ಕಡ್ಡಾಯ.!
ಕರ್ನಾಟಕ ರಾಜ್ಯ ಉದಯವಾಗಿ 70 ವರ್ಷ ಸಂದ ಹಿನ್ನೆಲೆಯಲ್ಲಿ ರಾಜ್ಯದ ಎಲ್ಲಾ ಐಟಿ ಬಿಟಿ ಕಂಪನಿ, ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಖಾಸಗಿ ಶಾಲೆಗಳಲ್ಲಿ ನವೆಂಬರ್ 1ರಂದು ಕಡ್ಡಾಯವಾಗಿ ಕನ್ನಡ ರಾಜ್ಯೋತ್ಸವ ಆಚರಿಸಬೇಕೆಂದು ರಾಜ್ಯ ಸರ್ಕಾರ ಸೂಚನೆ ನೀಡಿದೆ. ಈ ಬಾರಿ ಕನ್ನಡ ರಾಜ್ಯೋತ್ಸವವನ್ನು ಇನ್ನಷ್ಟು ವಿಶೇಷವಾಗಿ ಆಚರಿಸೋಣ. ಈ ನಿಟ್ಟಿನಲ್ಲಿ ಖಾಸಗಿ ಸಂಸ್ಥೆಗಳು, ಐಟಿ ಬಿಟಿ ಕಂಪನಿಗಳು, ಕಾರ್ಖಾನೆಗಳು, ಖಾಸಗಿ ಉದ್ಯಮಗಳು ಕನ್ನಡ ಧ್ವಜವನ್ನು ಹಾರಿಸಬೇಕು ಎಂದು ಮನವಿ ಮಾಡುತ್ತೇನೆ ಎಂದು ಡಿಸಿಎಂ […]













