F5 India News General News J. JOHN PREM EDITOR political Political News

ಡಾ. ಮನಮೋಹನ್ ಸಿಂಗ್ ನಮನ

ಭಾರತದ ಮಾಜಿ ಪ್ರಧಾನ ಮಂತ್ರಿ ಡಾ. ಮನಮೋಹನ್ ಸಿಂಗ್ ನಿಧನರಾಗಿದ್ದಾರೆ. 1932ರ ಸೆಪ್ಟೆಂಬರ್ 26ರಂದು ಜನಿಸಿದ ಅವರಿಗೆ 92 ವರ್ಷ ತುಂಬಿತ್ತು. ಕಷ್ಟಪಟ್ಟು ಮೇಲೆ ಬಂದ ಅಪ್ರತಿಮ ಪ್ರತಿಭಾವಂತ ಮನಮೋಹನ್ ಸಿಂಗ್ ಆಕ್ಸ್ ವರ್ಡ್ ವಿಶ್ವವಿದ್ಯಾಲಯದ ಡಾಕ್ಟರೇಟ್ ಪಡೆದಾತ, ವಿಶ್ವಸಂಸ್ಥೆಯಲ್ಲಿ ಉದ್ಯೋಗ ಮಾಡಿದಾತ, ಅರ್ಥಶಾಸ್ತ್ರಜ್ಞ, ಸಲಹೆಗಾರ, ಯೋಜನಾ ಆಯೋಗದ ಉಪಾಧ್ಯಾಕ್ಷ, ರಿಸರ್ವ್ ಬ್ಯಾಂಕ್ ಮುಖ್ಯಸ್ಥ, ದೇಶವನ್ನು ಲೈಸೆನ್ಸ್ ರಾಜ್ ಮುಷ್ಠಿಯಿಂದ ಬಿಡುಗಡೆಯ ಹಾದಿಗೆ ತಂದ ಧೀಮಂತ ಹಣಕಾಸು ಮಂತ್ರಿ, ಜವಹರಲಾಲ್ ನೆಹರೂ ನಂತರ ಐದು ವರ್ಷ ಅವಧಿ […]