F5 India News
General News
J. JOHN PREM EDITOR
Karnataka News
Karnataka State Police
Political News
Social News
PM E-ಡ್ರೈವ್ ಯೋಜನೆ; ಹೆಚ್ಚು ವಿದ್ಯುತ್ ಚಾಲಿತ ಬಸ್ಸುಗಳಿಗೆ ಬೇಡಿಕೆ ಇಟ್ಟ ಕರ್ನಾಟಕ
ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಹಂತ ಹಂತವಾಗಿ ಕರ್ನಾಟಕಕ್ಕೆ ಎಲೆಕ್ಟ್ರಿಕ್ ಬಸ್ಸುಗಳ ಹಂಚಿಕೆ; ಕೇಂದ್ರ ಸಚಿವರ ಭರವಸೆ ಸ್ವಚ್ಛ, ಮಾಲಿನ್ಯರಹಿತ ಸಾರಿಗೆ ಪ್ರಧಾನಿ ಮೋದಿ ಅವರ ಕನಸು ಎಂದ ಹೆಚ್ಡಿಕೆ ನವದೆಹಲಿ: ಕೇಂದ್ರ ಸರಕಾರ ಪ್ರಾಯೋಜಿತ PM E-ಡ್ರೈವ್ ಉಪಕ್ರಮದ ಅಡಿಯಲ್ಲಿ ಎಲೆಕ್ಟ್ರಿಕ್ ಬಸ್‌ಗಳನ್ನು ಹಂಚಿಕೆ ಮಾಡುವಂತೆ ಕೋರಿ ಕರ್ನಾಟಕ ಸರಕಾರ ಸಲ್ಲಿಸಿದ ಮನವಿಯನ್ನು ಕೇಂದ್ರದ ಬೃಹತ್ ಕೈಗಾರಿಕಾ ಸಚಿವಾಲಯವು ಸ್ವೀಕರಿಸಿದೆ. ಬೆಂಗಳೂರು ಸೇರಿದಂತೆ ರಾಜ್ಯದ […]



