F5 India News General News Karnataka News Political News

ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರವೇ ಪ್ರತಿಭಟನೆ

ಕರ್ನಾಟಕದಿಂದ ತಮಿಳುನಾಡಿಗೆ ಮತ್ತೆ 15 ದಿನಗಳ ಕಾಲ ನಿತ್ಯ 5 ಸಾವಿರ ಕ್ಯೂಸೆಕ್‌ ನೀರು ಬಿಡುವಂತೆ ಕಾವೇರಿ ನದಿ ನೀರು ನಿಯಂತ್ರಣಾ ಸಮಿತಿ ಸೂಚಿಸಿದೆ. ಈ ಹಿನ್ನೆಲೆಯಲ್ಲಿ ತಮಿಳುನಾಡಿಗೆ ಕಾವೇರಿ ನೀರು ಬಿಡದಂತೆ ಒತ್ತಾಯಿಸಿ ಕರವೇ ಮೈಸೂರ್ ಬ್ಯಾಂಕ್ ಸರ್ಕಲ್ ಹತ್ತಿರ ಪ್ರತಿಭಟಿಸಿದರು. ‘ಕರ್ನಾಟಕದಲ್ಲಿ ಬರಗಾಲವಿದೆ. ಕಾವೇರಿ ನದಿ ನೀರು ನಿರ್ವಹಣಾ ಪ್ರಾಧಿಕಾರ ಸಮೀಕ್ಷೆ ನಡೆಸದೇ, ತಮಿಳುನಾಡಿಗೆ ನೀರು ಬಿಡಬೇಕು ಎನ್ನುವುದು ತಪ್ಪು ಎಂದು ಬಿಟಿಎಂ ಕ್ಷೇತ್ರ ಅಧ್ಯಕ್ಷರು ಸಂಜೀವ್ ಗೌಡ ತಿಳಿಸಿದರು. ಪ್ರತಿಭಟನೆ ವೇಳೆ ಕರ್ನಾಟಕ […]