KRS’ ಪಕ್ಷದ ರಾಜ್ಯ ಉಪಾಧ್ಯಕ್ಷ HS ಲಿಂಗೇಗೌಡ ಸೇರಿ ಇಬ್ಬರು ಸಾವು.!
ಮಹಿಳೆಯರ ಮೇಲಿನ ಅತ್ಯಾಚಾರ ಗಳಿಗೆ ಅಂತ್ಯ ಹಾಡುವಾ ನಿಟ್ಟಿನಲ್ಲಿ ಕಠಿಣ ಕಾನೂನು ಜಾರಿಗೊಳಿಸಬೇಕು ,ಅತ್ಯಾಚಾರ ಪ್ರಕರಣಗಳ ಶೀಘ್ರವಿಚಾರಣೆನಡೆಸಿ, ಗರಿಷ್ಠಪ್ರಮಾಣದ ಶಿಕ್ಷೆ ಖಾತರಿಪಡಿಸಬೇಕು ಎಂದು ಆಗ್ರಹಿಸಿ ಮಂಗಳೂರಿನಿಂದ ದೆಹಲಿವರೆಗೆ ಪಾದಯಾತ್ರೆ ಹಮ್ಮಿಕ್ಕೊಂಡು ಗುಜರಾತ್ ನ ಸೂರತ್ ಬಳಿ ಪಾದಯಾತ್ರೆ ಸಾಗುವಾ ವೇಳೆ ಅಪಘಾತ ಉಂಟಾಗಿ ಈ ಅಪಘಾತದಲ್ಲಿ ಕೆ ಆರ್ ಎಸ್ ಪಕ್ಷದ ರಾಜ್ಯ ಉಪಾಧ್ಯಕ್ಷ ಎಸ್ ಎಚ್ ಲಿಂಗೇಗೌಡ ಹಾಗೂ ಮೂಸಾ ಷರೀಫ್ ಸಾವನ್ನಪ್ಪಿದ್ದಾರೆ. ಮಂಗಳೂರಿನಿಂದ ದೆಹಲಿ ತಲುಪಿ ರಾಷ್ಟ್ರಪತಿಗಳು ಹಾಗು ಪ್ರಧಾನ ಮಂತ್ರಿಯವರಿಗೆ ನೇರವಾಗಿ ಮನವಿ […]




