Entertainment F5 India News General News Social News

ಒಟಿಟಿಗೆ ಬಂತು ನಿವೇದಿತಾ ಶಿವರಾಜ್‌ ಕುಮಾರ್‌ ನಿರ್ಮಾಣದ ಫೈರ್‌ ಫ್ಲೈ..ಎಲ್ಲಿ? ಯಾವಾಗ ಸ್ಟ್ರೀಮಿಂಗ್?‌

ನಿವೇದಿತಾ ಶಿವರಾಜ್‌ ಕುಮಾರ್‌ ಚೊಚ್ಚಲ ಬಾರಿಗೆ ನಿರ್ಮಾಣ ಮಾಡಿರುವ ಫೈರ್‌ ಫ್ಲೈ ಸಿನಿಮಾವೀಗ ಒಟಿಟಿ ಎಂಟ್ರಿ ಕೊಟ್ಟಿದೆ. ಏಪ್ರಿಲ್‌ 24ರಂದು ರಿಲೀಸ್‌ ಆಗಿದ್ದ ಈ ಚಿತ್ರ ಪ್ರೇಕ್ಷಕರಿಂದ ಮೆಚ್ಚುಗೆ ಪಡೆದುಕೊಂಡಿತ್ತು. ಇದೀಗ ಫೈರ್‌ ಫ್ಲೈ ಸಿನಿಮಾ ಅಮೇಜಾನ್‌ ಪ್ರೈಮ್‌ ವಿಡಿಯೋದಲ್ಲಿ ಸ್ಟ್ರೀಮಿಂಗ್‌ ಕಂಡಿದೆ. ಶ್ರೀಮುತ್ತು ಸಿನಿ ಸರ್ವೀಸ್ ಸಂಸ್ಥೆಯಡಿ ನಿವೇದಿತಾ ಈ ಚಿತ್ರವನ್ನು ನಿರ್ಮಾಣ ಮಾಡಿದ್ದರು. ಫೈರ್‌ ಫ್ಲೈ ಸಿನಿಮಾವನ್ನು ವಂಶಿ ಕೃಷ್ಣ ನಟಿಸಿ, ನಿರ್ದೇಶಿಸಿದ್ದಾರೆ. ನಾಯಕಿಯಾಗಿ ರಚನಾ ಇಂದರ್ ಅಭಿನಯಿಸಿದ್ದರು. ಅಚ್ಯುತ್ ಕುಮಾರ್, ಸುಧಾರಾಣಿ, ಶೀತಲ್ […]