F5 India News General News J. JOHN PREM EDITOR political

ಸಚಿವ ಸಂಪುಟ ವಿಸ್ತರಣೆ, ಪುಮಾರಚನೆ ಕುರಿತಾದ ಪ್ರಶ್ನೆಗಳಿಗೆ ಉತ್ತರ ಕೊಡಬೇಕಾದವರು ಮಾಧ್ಯಮಗಳವರೇ ಹೊರತು ನಾನಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದರು.

ದೆಹಲಿಯಲ್ಲಿ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಸಂಪುಟ ವಿಸ್ತರಣೆ, ಪುನಾರಚನೆ ಉದ್ದೇಶ ಸಧ್ಯಕ್ಕಿಲ್ಲ. ಮಾಧ್ಯಮಗಳೇ ಈ ಬಗ್ಗೆ ಸುದ್ದಿಗಳನ್ನು ಬಿತ್ತರಿಸುತ್ತಿವೆ. ಸಂಭವನೀಯ ಸಚಿವರ ಪಟ್ಟಿಯನ್ನೂ ಪ್ರಕಟಿಸುತ್ತಿವೆ. ಹೀಗಾಗಿ ಪುನಾರಚನೆ, ವಿಸ್ತರಣೆ ಕುರಿತಾದ ಪ್ರಶ್ನೆಗಳಿಗೆ ಮಾಧ್ಯಮಗಳೇ ಉತ್ತರಿಸಬೇಕು ಎಂದರು. ಸಂಪುಟ ಪುನಾರಚನೆ, ವಿಸ್ತರಣೆ ಕುರಿತಂತೆ ರಾಹುಲ್ ಗಾಂಧಿ ಅಥವಾ ಮಲ್ಲಿಕಾರ್ಜುನ ಖರ್ಗೆ ಅವರೊಂದಿಗೆ ಚರ್ಚೆ ಮಾಡಿಲ್ಲ. ನಾಗೇಂದ್ರ ಅವರು ಸಂಪುಟಕ್ಕೆ ಸೇರ್ಪಡೆ ಆಗಲಿದ್ದಾರೆ. ಆದರೆ ಈಗಲೇ ಅಲ್ಲ ಎಂದು ಹೇಳಿದರು. ಹಾಸನದಲ್ಲಿ ಡಿಸೆಂಬರ್ 5ರಂದು ಕಾಂಗ್ರೆಸ್ ಪಕ್ಷ ಹಾಗೂ […]

Political News

Shivaji statue deseceration: Maharashtra CM looks for PM’s intercession

The Maharashtra government has responded strongly to the spoiling of the sculpture of Chhatrapati Shivaji on Sankey Tank Road in Bengaluru with Chief Minister Uddhav Thackeray asking the Center to take cognisance of the issue. Maharashtra’s Maha Vikas Aghadi government has likewise emphasized its help to individuals from the Maharashtra Ekikaran Samiti. Later the episode, […]