35 ವರ್ಷದ ಸಂಭ್ರಮದಲ್ಲಿ ಶಿವಣ್ಣ | Shivarajkumar in celebration of 35 years
Source :FILMI BEAT ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಸಿನಿಮಾ ಇಂಡಸ್ಟ್ರಿಯಲ್ಲಿ 35 ವರ್ಷ ಪೂರೈಸಿದ್ದಾರೆ.ಕನ್ನಡದ ಚಲನಚಿತ್ರದ ಹ್ಯಾಟ್ರಿಕ್ ಹೀರೋ ನಟರಾದ ಶಿವರಾಜ್ ಕುಮಾರ್ ರವರು ಮೂರೂವರೆ ದಶಕ ಪೂರೈಸಿದ ಹಿನ್ನೆಲೆಯಲ್ಲಿ ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದಿಂದ ಶ್ರೀ ಸಂಜೀವ್ ಗೌಡ ಮತ್ತು ಅವರ ಸ್ನೇಹಿತರು ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ಅಭಿನಂದನೆ ಸಲ್ಲಿಸಿದರು .58ರ ವಯಸ್ಸಿನಲ್ಲೂ ಶಿವರಾಜ್ ಕುಮಾರ್ ಬಹಳ ಬ್ಯುಸಿ ಇದ್ದಾರೆ. ಸಾಲು ಸಾಲು ಸಿನಿಮಾಗಳಲ್ಲಿ ನಟಿಸುತ್ತಲೇ ಇದ್ದಾರೆ. ಭಜರಂಗಿ 2 ಸಿನಿಮಾ ತೆರೆಗೆ […]





