ಸಿಲ್ಕ್ ಬೋರ್ಡ್ ಟು ಹೆಬ್ಬಾಳ ಟನಲ್ ರೋಡ್ ನಿರ್ಮಾಣ; ಟ್ರಾಫಿಕ್ ಮುಕ್ತ ಸಂಚಾರ.
ಹಲವಾರು ವಿರೋಧದ ಮಧ್ಯೆಯೂ ಟ್ರಾಫಿಕ್ ಮುಕ್ತ ಸಂಚಾರಕ್ಕಾಗಿ ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ ಸುರಂಗ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ. ರಾಜ್ಯ ಸರ್ಕಾರವು 16.75 ಕಿ.ಮೀ ಉದ್ದದ ರಸ್ತೆ ನಿರ್ಮಿಸಲು ಸಿದ್ಧತೆ ನಡೆಸಿದೆ. ಕೇವಲ ಮೂರು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳುವ ನಿರೀಕ್ಷೆಯಿದೆ. ಸುರಂಗ ಮಾರ್ಗವು ಪ್ರಯಾಣದ ಸಮಯವನ್ನು ಅರ್ಧದಷ್ಟು ಕಡಿಮೆ ಮಾಡುತ್ತದೆ. ಸರ್ಕಾರವು 17,780.13 ಕೋಟಿ ರೂ ಮೀಸಲಿಟ್ಟಿದೆ. ಶೀಘ್ರದಲ್ಲೇ ಕಾಮಗಾರಿ ಆರಂಭವಾಗಲಿದೆ. ಸರ್ಕಾರವು ಬೆಂಗಳೂರಿನಲ್ಲಿ ಟನಲ್ ರಸ್ತೆ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಹೆಬ್ಬಾಳದಿಂದ ಸಿಲ್ಕ್‌ಬೋರ್ಡ್‌ವರೆಗೆ […]




