ಸಿದ್ದಗಂಗಾ ಮಠದಲ್ಲಿ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷ
ತುಮಕೂರಿನ ಸಿದ್ದಗಂಗಾ ಮಠದಲ್ಲಿ ತಡರಾತ್ರಿ ಚಿರತೆಯೊಂದು ಪ್ರತ್ಯಕ್ಷವಾಗಿದೆ. ಮಠದ ಸ್ಮೃತಿ ವನದ ಬಳಿ ಚಿರತೆ ಓಡಾಡಿರುವ ದೃಶ್ಯ ಸಿಸಿಟಿವಿ ದೃಶ್ಯದಲ್ಲಿ ಸೆರೆಯಾಗಿದೆ. ಚಿರತೆ ಓಡಾಡಿರುವ ವಿಷಯ ತಿಳಿದು ಸಾರ್ವಜನಿಕರು ಆತಂಕಕ್ಕೆ ಒಳಗಾಗಿದ್ದಾರೆ. ನಿನ್ನೆ ರಾತ್ರಿ ಸುಮಾರು 11 ಗಂಟೆಗೆ ಸಿದ್ದಗಂಗಾ ಮಠದ ಸ್ಮೃತಿ ವನದ ಬಳಿ ಚರಿತೆ ಓಡಾಡಿದೆ ನಾಯಿಯನ್ನು ಬೇಟೆ ಆಡಲು ಚಿರತೆ ಬಂದಿತು ಎಂದು ಶಂಕೆ ವ್ಯಕ್ತವಾಗಿದೆ ಆದರೆ ಇದೇ ವೇಳೆ ಜೋರಾಗಿ ನಾಯಿ ಬೊಗಳಿದ್ದರಿಂದ ಅಲ್ಲಿಂದ ಚಿರತೆ ಓಡಿಹೋಗಿದೆ ಎನ್ನಲಾಗಿದೆ. ಸಿಸಿಟಿವಿ ದೃಶ್ಯಗಳನ್ನು […]




